ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕನಸು ಮಾತ್ರ ಅದು ಈಡೇರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಜಾತಿ ಜಾತಿಗಳ ನಡುವೆ ಜಗಳ ಹಚ್ಚಿ ಕೋಮುವಾದದ ಮೂಲಕ ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕು ಎಂಬ ಬಿಜೆಪಿಯವರ ಕನಸು ನನಸಾಗದು ಎಂದಿದ್ದಾರೆ.ರಾಜ್ಯಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಮಹಾದಾಯಿ ನೀರಿನ ವಿವಾದವನ್ನು ಪ್ರಸ್ತಾಪಿಸದೆ ಆಧಾರ ರಹಿತವಾದ ಆರೋಪಗಳನ್ನು ಮಾಡಿ ಹೋಗಿದ್ದಾರೆ. ಅವರು ದೇಶದ ಪ್ರಧಾನಿಯಾಗಲು