ರಾಜ್ಯ ವಿಧಾನಸಭಾ ಚುನಾವಣೆ, ಮಾಜಿ ಸಚಿವರು, ಶಾಸಕರಾದ ಶ್ರೀ ಎಸ್.ಸುರೇಶ್ ಕುಮಾರ್ ರವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.ಶ್ರೀ ರಾಮಮಂದಿರ ವಾರ್ಡ್ ಶ್ರೀರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮೇರುನಟ ಡಾ.ರಾಜ್ ಕುಮಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಾವಿರಾರು ಬಿಜೆಪಿ ಕಾರ್ಯಕರ್ತರ ಜೊತೆಯಲ್ಲಿ ಪಾದಯಾತ್ರೆ ಮೂಲಕ ರಾಜಾಜಿನಗರ ಆರ್.ಟಿ.ಓ.ಕಛೇರಿ ವರಗೆ ತೆರಳಿ, ಬಿಬಿಎಂಪಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್, ರಾಜಾಜಿನಗರ ಪ್ರಭಾರಿ ವಾಸು, ಶ್ರೀಮತಿ ಸಾವಿತ್ರಿ