ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಳ್ಳಲಾಗಿದೆ. ಮತ ಕೇಳಲು ಹೋದಾಗ ಬಿಜೆಪಿ ಕಾರ್ಯಕರ್ತರಿಂದಲೇ ಸಖತ್ ಕ್ಲಾಸ್ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕಡಗದಾಳ್ ಗ್ರಾಮದಲ್ಲಿ ಘಟನೆ ನಡೆದಿದೆ. ಆರ್ ಎಸ್ ಎಸ್ ಬಗ್ಗೆ ಉಡಾಫೆ ವರ್ತನೆ ತೋರುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸಂಘಟನೆಯಿಂದಲೇ ಅಧಿಕಾರ ಪಡೆದು ಆರ್ ಎಸ್ ಎಸ್ ಗೆ ಅಗೌರವ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಬಿಜೆಪಿ ಕಾರ್ಯಕರ್ತನ ಪ್ರಶ್ನೆಗೆ ಕೆರಳಿದ ಶಾಸಕ