ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ವಿವಿಧ ರಾಜಕೀಯ ಪಕ್ಷಗಳು ಜನರನ್ನು ಸೆಳೆಯಲು ನಾನಾ ತಂತ್ರ ಮಾಡುತ್ತಿದ್ದಾರೆ.