ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು “ನಾಲಾಯಕ್ ಮಗ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.