ಬೆಂಗಳೂರು : ಶಾಂತಿ ನಗರದ ಶಾಸಕ ಎನ್ ಎ ಹ್ಯಾರಿಸ್ಪುತ್ರನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಕಾಂಗ್ರೆಸ್ ವಿರುದ್ಧ ದೂರು ನೀಡಿದ್ದಾರೆ. ಮಾಜಿ ಡಿಸಿಎಂ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಗುರುವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜೂಭಾಯಿ ವಾಲಾ ಅವರಲ್ಲಿ ಬೆಂಗಳೂರಿನಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ರಕ್ಷಣೆಯೇ ಇಲ್ಲವಾಗಿದೆ. ಕಾಂಗ್ರೆಸ್ ನಾಯಕರ ಗೂಂಡಾಗಿರಿ ಹೆಚ್ಚುತ್ತಿದೆ ಎಂದು ದೂರು ನೀಡಿ ಈ