ರೈತ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೀಯಾ ಎಂದು ಅಸಹ್ಯವಾಗಿ ಕೇಳಿ ರಾಜ್ಯದ ರೈತ ಮಹಿಳೆಗೆ ಅವಮಾನ ಮಾಡಿದ ಮುಖ್ಯಮಂತ್ರಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಹಾದಿ ತುಳಿದಿದೆ.