ಬೆಂಗಳೂರು: ಮಹದಾಯಿ ನದಿ ನೀರಿನ ಸಮಸ್ಯೆ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಭಾರೀ ಡ್ರಾಮಾ ಮಾಡ್ತಿವೆ ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.