ಬೆಂಗಳೂರು : ಅನೈತಿಕ ಸರ್ಕಾರ ಅನ್ನೋದೊಂದೇ ಒಂದು ಪದ ಇವತ್ತು ಪರಿಷತ್ ಕಲಾಪದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಸಾಕ್ಷಿ ಆಯಿತು. ಪರಸ್ಪರ ಮಾತಿನ ಚಕಮಕಿ ನಡೆದು ಸದಸ್ಯರ ನಡುವೆ ಕಿತ್ತಾಟಕ್ಕೆ ಕಾರಣವಾಯಿತು. ರಾಜ್ಯಪಾಲರ ಭಾಷಣದ ಮೇಲೆ ಕಾಂಗ್ರೆಸ್ನ ಯುಬಿ ವೆಂಕಟೇಶ್ ಭಾಷಣ ಮಾಡುತ್ತಿದ್ದರು.ಈ ವೇಳೆ ಯುಬಿ ವೆಂಕಟೇಶ್, ಈ ಸರ್ಕಾರ ಅನೈತಿಕವಾಗಿ ಬಂದಿರೋ ಸರ್ಕಾರ ಅಂತ ವಾಗ್ದಾಳಿ ನಡೆಸಿದರು. ಇದಕ್ಕೆ