ವಿಶ್ವಾಸದ ಮೇಲೆ ಸಂತೋಷ್ ಕೆಲಸ ಮಾಡಿದ್ದರು. ಅವಮಾನ ಮಾಡಿ, ಕಾಯಿಸಿದ್ದೇ ಅವರ ಆತ್ಮಹತ್ಯೆಗೆ ಕಾರಣ. ಈ ಬಗ್ಗೆ ಮಾತನಾಡಲು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ನೈತಿಕತೆ ಇಲ್ಲ ಅಂತ ಆಪ್ ಮುಖಂಡ ಭಾಸ್ಕರ್ ರಾವ್ ಕಿಡಿ ಕಾರಿದ್ದಾರೆ.. ಕಾಮಗಾರಿ ಪ್ರಾರಂಭವಾದ ಬಳಿಕವಾದ್ರೂ ಹಣ ಬಿಡುಗಡೆ ಮಾಡಿಸಬೇಕಿತ್ತು. ಎರಡೂ ಪಕ್ಷಗಳು ಮೊಸಳೆ ಕಣ್ಣೀರು ಹಾಕೋದು ಮೊದಲು ಬಿಡಬೇಕು. ಆಪ್ಗೆ ಮಾತ್ರ ಈ ಬಗ್ಗೆ ಮಾತನಾಡಲು ನೈತಿಕ ಹಕ್ಕು ಇದೆ ..ಸಂತೋಷ್ ಮನವಿ ಕೊಟ್ಟಿದ್ದ