ರಾಜ್ಯ ಬಿಜೆಪಿ ಘಟಕದ ಮಹತ್ವದ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ. ಸಭೆ ಬಳಿಕ ಚುನಾವಣೆ ಆಯೋಗಕ್ಕೆ ದೂರುಗಳನ್ನು ಸಲ್ಲಿಸಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದೆ.ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿದ್ದು, 66.45% ರಷ್ಟು ಮತದಾರರು ಮತ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ, ಮೋದಿ ಪರವಾದ ಅಲೆಯಿದೆ. 22 ಕ್ಕೂ ಹೆಚ್ಚಿನ ಸ್ಥಾನಗಳನ್ನ ಗೆಲ್ಲುತ್ತೇವೆ ಎಂದರು.ಇನ್ನು ಮತದಾರರ ಪಟ್ಟಿಯಿಂದ ಕೊನೆ ಕ್ಷಣದಲ್ಲಿ ಹೆಸರುಗಳನ್ನ ಅಳಿಸಿರುವ