ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಸಚಿವ ರೋಷನ್ ಬೇಗ್ ಅಸಭ್ಯ ಪದಗಳನ್ನು ಬಳಸಿ ಟೀಕಿಸಿದ್ದರಿಂದ ಕೂಡಲೇ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.