ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮೆಲ್ಲ ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕಾರ್ಯಕ್ರಮ ಇತ್ತು.ಖಾಸಗಿ ಕ್ಷೇತ್ರದಲ್ಲಿ ಎಷ್ಟು ಉದ್ಯೋಗ ಸೃಷ್ಟಿ ಮಾಡಬೇಕು ಅಂತ ಸಿಎಂ ಚರ್ಚೆ ಮಾಡಿದ್ದಾರೆ.ಬಿಜೆಪಿ ಉದ್ಯೋಗ ಸೃಷ್ಟಿ ಮಾಡಲಿಲ್ಲ ಹಾಗಾಗಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸಿದ್ರು.ಆಗ ಯುವಕರಿಗೆ ಭರವಸೆ ನೀಡಲಾಗಿತ್ತು.