ಹೋಟೆಲ್ ಉದ್ಯಮಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಚಿತ್ರದುರ್ಗ ಪ್ರಧಾನ ಜೆಂಎಂಎಫ್ ಸಿ ನ್ಯಾಯಾಲಯ ತೀರ್ಪು ನೀಡಿದೆ. 10 ಸಾವಿರ ರೂ. ದಂಡ, 1 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ.ನವೀನ್ ಹೋಟೆಲ್ ನಿರ್ದೇಶಕರೂ ಆಗಿದ್ದಾರೆ. ನ್ಯಾಯಾಧೀಶ ಶಮೀರ್. ಪಿ. ನಂದಿಹಾಳ್ ರಿಂದ ಆದೇಶ ಮಾಡಲಾಗಿದೆ. ಕಾರ್ಮಿಕ ರಾಜ್ಯ