ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಯೋಜನೆ ಪುನರಾರಂಭವಾಗಿದೆ.ಇಂದಿರಾ ಕ್ಯಾಂಟೀನ್ ಆರಂಭ ಹಿನ್ನಲೆ ಕಾರ್ಯ ನಿರ್ವಹಣೆ ಹಾಗೂ ಆಹಾರ ವ್ಯವಸ್ಥೆ ಬಗ್ಗೆ ಇಂದಿರಾ ಕ್ಯಾಂಟಿನ್ ನಲ್ಲಿ ಪರಿಶೀಲನೆಯನ್ನ ಸಚಿವ ರಾಮಲಿಂಗ ರೆಡ್ಡಿಯವರು ನಡೆಸಿದ್ದಾರೆ.ಬನ್ನಪ್ಪ ಪಾರ್ಕ್ ಹಡ್ಸನ್ ವೃತ್ತದ ಬಳಿಯ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ರಾಮಲಿಂಗ ರೆಡ್ಡಿ ಪರಿಶೀಲಿಸಿದ್ದಾರೆ.