ಧಾರವಾಡ: ಬಿಜೆಪಿಗೆ ಮಕ್ಕಳನ್ನು ಹಡೆಯುವ ಶಕ್ತಿಯಿಲ್ಲ, ದತ್ತು ತೊಗೊಳ್ತಾರೆ ಎಂದು ಸಚಿವ ವಿನಯ್ ಕುಲಕರ್ಣಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.