ಬೆಂಗಳೂರು: ಮೇ 12 ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಬಿಜೆಪಿ ಇಂದು ತನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದೆ.ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್, ಜಗದೀಶ್ ಶೆಟ್ಟರ್, ಮುರಳೀಧರ್ ರಾವ್ ಮುಂತಾದವರು ಉಪಸ್ಥಿತರಿದ್ದರು.ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆಗಳ ಮಹಾಪೂರವನ್ನೇ ಬಿಜೆಪಿ ನೀಡಿದೆ. ಇದುವರೆಗೆ ಕಾಂಗ್ರೆಸ್ ರೈತರ ಸಾಲಮನ್ನಾ ವಿಚಾರದಲ್ಲಿ ಬಿಜೆಪಿಯನ್ನು ಟೀಕಿಸುತ್ತಿತ್ತು. ಇದೀಗ