ಬೆಳಗಾವಿ : ನನ್ನ ಮೇಲೆ ಬಿಜೆಪಿ ಸರ್ಕಾರ ಎರಡು ಕೇಸ್ ಹಾಕಿದೆ. ಆದರೂ ನಾನು ಏನು ಮಾತನಾಡಲಿಲ್ಲ. ಬಹಳ ವಿನಮ್ರತೆಯಿಂದ ಸತ್ಯಮೇವ ಜಯತೇ ಅಂತಾ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.