ಚಿತ್ರದುರ್ಗ : ಬಿಜೆಪಿ ಸರ್ಕಾರ ಸ್ವಪಕ್ಷ ಶಾಸಕರನ್ನು ಕಡೆಗಣನೆ ಮಾಡುತ್ತಿದೆ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದಾರೆ.ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮ್ಮ ಕ್ಷೇತ್ರಕ್ಕೆ ಅನುದಾನ ನೀಡುವ ಕುರಿತು ತಾರತಮ್ಯವಾಗಿತ್ತು. ಇದೀಗ ನಮ್ಮ ಪಕ್ಷದ ಸರ್ಕಾರದಲ್ಲೂ ಈ ತಾರತಮ್ಯ ಮುಂದುವರೆದಿದೆ. ಪಿಎಸ್ ಐ ವರ್ಗಾವಣೆ ವಿಚಾರದಲ್ಲಿ ಶಾಸಕರ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದ್ದಾರೆ. ತಮ್ಮ ಕ್ಷೇತ್ರದ ವರ್ಗಾವಣೆ ವಿಚಾರದಲ್ಲಿ ಕೆಲ ಬಿಜೆಪಿ