ರಾಜ್ಯದಲ್ಲೂ ಅತೀ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಬರುತ್ತದೆ. ಕೇಂದ್ರ ಮತ್ತು ರಾಜ್ಯಗಳೆರರಡರಲ್ಲೂ ಬಿಜೆಪಿ ಸರ್ಕಾರವೇ ಇರಬೇಕು. ಅದು ಇಷ್ಟರಲ್ಲೇ ಈಡೇರುತ್ತದೆ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.ಕರ್ನಾಟಕದಲ್ಲಿ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ಇರಬಹುದು. ಆದರೆ ರಾಜ್ಯದ ಯಾವುದೇ ಆಗು ಹೋಗುಗಳಿಗೆ ನೀವೇ ಜವಾಬ್ದಾರರು ಎಂದು ಕರ್ನಾಟಕದ ಜನರು ನಮಗೆ ಸಂದೇಶ ನೀಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಸಹ ನನಗೆ ಅನಂತಕುಮಾರ್ ಅವರು ದೆಹಲಿಯಲ್ಲಿ ನಿರ್ವಹಿಸುತ್ತಿದ್ದ ಜವಾಬ್ದಾರಿ ಮುಂದುವರಿಸುವಂತೆ ಸೂಚನೆ ನೀಡಿದ್ದಾರೆ.ಹಾಗಾಗಿಯೇ