ಬೆಳಗಾವಿ : ಸ್ಯಾಂಟ್ರೋ ರವಿ, ಸೈಕಲ್ ರವಿ ಬಿಜೆಪಿ ಸರ್ಕಾರದ ಮುತ್ತುರತ್ನಗಳಿದ್ದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ನಾಯಕರು ವಿರುದ್ಧ ವ್ಯಂಗ್ಯವಾಡಿದರು. ನಗರದಲ್ಲಿ ಮಾತನಾಡಿದ ಅವರು, ಮಹಿಳೆಯರು ಕುಂಕುಮ ಹಚ್ಚಿದಾಗ ಒಂಥರ, ಮೂಗುತಿ ಹಾಕಿದಾಗ ಹೇಗೆ ಕಾಣ್ತಾರೋ?. ಅದೇ ರೀತಿ ಇವರೆಲ್ಲ ಈ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎನ್ನುವ ಮೂಲಕ ಕ್ರಿಮಿನಲ್ಸ್ ಗಳನ್ನು ಹೆಣ್ಣುಮಕ್ಕಳ ಸೌಂದರ್ಯಕ್ಕೆ ಡಿಕೆಶಿ ಹೋಲಿಸಿದು.ಸೈಕಲ್ ರವಿ, ಸ್ಯಾಂಟ್ರೋ ರವಿ ಮುತ್ತು ರತ್ನಗಳಿದ್ದಂತೆ,