ಪ್ರಜಾಧ್ವನಿ ಯಾತ್ರೆಯನ್ನು ವಿಧಾನಸಭಾ ಕ್ಷೇತ್ರವಾರು ಮಾಡ್ತಿದ್ದೇವೆ.ರಾಜ್ಯದ ಎಲ್ಲಾ ಜಿಲ್ಲೆಗಳನ್ನ ಮುಗಿಸಿದ್ದೇವೆ.ನಾವು ಏನು ನೀರೀಕ್ಷೆ ಮಾಡಿದ್ವೋ ಅದರ ಎರಡರಷ್ಟು ಜನ ಸೇರಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ ಜನರ ಸಮಸ್ಯೆ ಇತ್ತಿಚೀಗೆ ದುಪ್ಪಟ್ಟಾಗಿದೆ .ಹಾಸನ ಮಂಡ್ಯದಲ್ಲಿ ಒಬ್ಬರೇ ಒಬ್ಬರು ನಮ್ಮ ಶಾಸಕರಿಲ್ಲ ಆದರೂ ಅಲ್ಲಿ ಜನ ಸೇರಿದ್ದು ನೋಡಿ ನನಗೆ ಅಶ್ಚರ್ಯವಾಗಿದೆ .ಶಾಸಕರು ಇಲ್ಲದೇ ಇರೋ ಜಿಲ್ಲೆಯಲ್ಲಿ ಇಷ್ಟು ಜನ ಸೇರಿದ್ದೂ ದಾಖಲೆ.ಬಸವಣ್ಣನವರ ಕರ್ಮ ಭೂಮಿಯಿಂದ ಸಿದ್ಧರಾಮಯ್ಯನವರು ಹೊರಡುತ್ತಿದ್ದಾರೆ .ಬರೆದಿಟ್ಟು