‘ರಾಜಕೀಯ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಿಸಿ ಕಾಂಗ್ರೆಸ್ ಪಕ್ಷದ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದ್ದು, ಇದು ಸಾಧ್ಯವಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ, ಈ ಕೂರಿತು ದೆಹಲಿಯಲ್ಲಿ ಮಾತನಾಡಿ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಕಚೇರಿ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುತ್ತಿದೆ. ಪಕ್ಷದ ಕಚೇರಿ ನಮಗೆ ದೇವಾಲಯವಿದ್ದಂತೆ. ಆದರೆ ಕೇಂದ್ರ ಸರ್ಕಾರ ಪೊಲೀಸರನ್ನು ಬಳಸಿಕೊಂಡು,