ಪ್ರಧಾನಿ ಮೋದಿ ರಾಜ್ಯ ಪ್ರವಾಸ ವಿಚಾರವಾಗಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದ್ದು,ಪ್ರಧಾನಿ ಮೋದಿ ರಾಜ್ಯಕ್ಕೆ ಪದೇ ಪದೇ ಬರ್ತಾರೆ ಅದು ಗೊತ್ತಿರುವ ವಿಚಾರ.ಚುನಾವಣೆ ಸಮಯದಲ್ಲಿ ಮೋದಿ ಪ್ರಚಾರಕ್ಕೆ ಬರ್ತಾರೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಹೆಸರು ಕೆಟ್ಟಿದೆ.ಬಿಜೆಪಿ ಸರ್ಕಾರದ ಅಭಿವೃದ್ಧಿ ಶೂನ್ಯ.ಬಿಜೆಪಿಗೆ ಒಂದೇ ಆಸೆರೆ ಅದು ಮೋದಿ.ಅದಕ್ಕೆ ಮೋದಿ ರಾಜ್ಯಕ್ಕೆ ಬರ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ