ಮಂಡ್ಯದಲ್ಲಿ ನಡೆದ BJP ಕಾರ್ಯಕರ್ತರ ಸಭೆ ವೇಳೆ ಮಾತನಾಡಿದ್ದ ಸಚಿವ ಡಾ. ಅಶ್ವತ್ಥ್ ನಾರಾಯಣ, ಟಿಪ್ಪು ರೀತಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಕಾರ್ಯಕರ್ತರಿಗೆ ಹೇಳಿದ್ರು. ಈ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಆಕ್ರೋಶ ಹೊರಹಾಕಿದ್ದಾರೆ.