ರಾಮನಗರ : ಭಾರತೀಯ ಯೋಧರನ್ನು ಹತ್ಯೆ ಮಾಡಿದ ಉಗ್ರರನ್ನು ಸಂಹರಿಸಿರುವುದಕ್ಕೆ ಕೇಂದ್ರ ಸರ್ಕಾರವನ್ನು ಹೊಗಳಿ ಬಿಜೆಪಿ ಸಂಸತ ವ್ಯಕ್ತಪಡಿಸಿದ್ದಕ್ಕೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ದೇಶ ರಕ್ಷಣೆ ಮಾಡಬೇಕಾದ್ದು ಎಲ್ಲ ಪಕ್ಷದ ರಾಜಕಾರಣಿಗಳ ಜವಬ್ದಾರಿಯಾಗಿದೆ. ಆದ್ರೆ ಬಿಜೆಪಿಯವರು ಎಲ್ಲ ನಾವೇ ಮಾಡ್ತಿದ್ದೇವೆ ಎಂದು ಹೇಳ್ತಿದ್ದಾರೆ ಎಂದು ಟೀಕಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶ ರಕ್ಷಣೆ ಮಾಡಬೇಕಾದ್ದು ಎಲ್ಲ ಪಕ್ಷದ ರಾಜಕಾರಣಿಗಳ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡ್ತಿದೆ