ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ವಿರುದ್ಧ ದೊಡ್ಡ ಹೋರಾಟ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದರು.ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟ ವಿಚಾರವಾಗಿ ಮಾತನಾಡಿದ ಅವರು ರಾಜ್ಯಕ್ಕೆ ಕೆಟ್ಟ ಹೆಸರು ಬಿಜೆಪಿ ತಂದಿದೆ.ಅದನ್ನು ತೊಳೆಯುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಬೆಳಗಾವಿಯಿಂದ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಗಾಂಧಿಜೀ ಬ್ರಿಟಿಷ್ ತೊಲಗಿ ಅಂತ ಹೋರಾಟ ಮಾಡಿದ್ರು, ಅದೆ ರೀತಿಯಲ್ಲಿ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಮಾರ್ಚ್ ೯ ಬಂದ್ ಗೆ ಕರೆ ನೀಡಿದ್ದೇವೆ ಎಂದು