ರಾಮನಗರ : ಭ್ರಷ್ಟರು, ಆರ್ಥಿಕ ಅಪರಾಧ ಮಾಡಿರುವವರು ಕಾಂಗ್ರೆಸ್ಸಿಗರು ಎಂಬ ಸಂದೇಶ ಕೊಡಲು ಬಿಜೆಪಿ ಮುಂದಾಗಿದೆ ಎಂದು ಎಂಎಲ್ ಸಿ ಸಿಎಂ ಲಿಂಗಪ್ಪ ಅವರು ಆರೋಪಿಸಿದ್ದಾರೆ. ಇಡಿಯಿಂದ ಡಿಕೆಶಿ ವಿಚಾರಣೆಯ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗುಜರಾತ್ ಶಾಸಕರು ಈಗಲ್ ಟನ್ ರೆಸಾರ್ಟಿಗೆ ಬಂದಿದ್ದ ವೇಳೆ ಅಮಿತ್ ಶಾ ಹಾಗೂ ಡಿಕೆಶಿ ನಡುವಿನ ಸಂಭಾಷಣೆ ವಿಚಾರ ಹೊರಹಾಕಿದ್ದೆ. ಆದರೆ ಅಂದು ನನ್ನ ಮಾತನ್ನ ಯಾರೂ ನಂಬಲಿಲ್ಲ. ಅಮಿತ್ ಶಾ ಅವರು