ಚಿಕ್ಕಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮದ ಹೆಸರು ಬದಲಾವಣೆ ಮಾಡಿ ಜನಸ್ಪಂದನ ಹೆಸರಲ್ಲಿ ಸೆಪ್ಟೆಂಬರ್ 10 ಶನಿವಾರ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆ ಬಳಿಕ ಸಚಿವರಾಗಿದ್ದ ಉಮೇಶ್ ಕತ್ತಿ ನಿಧನರಾಗಿದ್ದರಿಂದಾಗಿ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ಭಾನುವಾರ ನಡೆಸಲು ತೀರ್ಮಾನಿಸಿತ್ತು.ಇದೀಗ ಈ ಕಾರ್ಯಕ್ರಮಕ್ಕೆ ಜನೋತ್ಸವ ಬದಲಾಗಿ ಜನಸ್ಪಂದನ ಸಮಾವೇಶ ಎಂದು ಮರುನಾಮಕರಣ ಮಾಡಿ ಸೆಪ್ಟೆಂಬರ್ 10