ಹಾಸನ : ಸಿ.ಎಂ.ಇಬ್ರಾಹಿಂ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ದೇವೇಗೌಡರ ಜೊತೆ ಹೋಲಿಕೆ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಸಿ.ಎಂ. ಇಬ್ರಾಹಿಂ, ಮೋದಿ 56 ಇಂಚಿನ ಎದೆ ಇದೆ ಎಂದು ಹೇಳುತ್ತಾರೆ. ಆದರೆ ಅದರಲ್ಲಿ ಕರಣೆಯಿಲ್ಲ. ಪ್ರಧಾನಿ ಮೋದಿ ಕಲಿಯುಗದ ರಾವಣ. ಮೋದಿಯನ್ನು ಟೀಕೆ ಮಾಡಿದ ಕೂಡಲೇ ದೇಶ ವಿರೋಧಿ ಎಂದು ಬಿಂಬಿಸುತ್ತಾರೆ ಎಂದು ಹೇಳಿದ್ದಾರೆ. ಹಾಗೇ ಮೋದಿಯನ್ನು ದೇವೇಗೌಡರಿಗೆ