ಬೆಂಗಳೂರು : ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ. ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಕಾಮಾಲೆ ರೋಗ ಬಂದಿದೆ.ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು, ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದರೆ