ಬೆಂಗಳೂರು : ಬಿಜೆಪಿ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ ರಾಜ್ಯ ಅನ್ನೋ ಬಿರುದು ಸಿಕ್ಕಿದೆ. ಬಿಜೆಪಿ ಅಂದ್ರೆ ಬ್ರೋಕರ್ ಜನತಾ ಪಕ್ಷ.ಬಿಜೆಪಿಯವರು ವಿಧಾನಸೌಧವನ್ನು ಜಗತ್ತಿನ ದೊಡ್ಡ ಶಾಪಿಂಗ್ ಮಾಲ್ ಮಾಡಿದ್ದಾರೆ. ಈ ಶಾಪಿಂಗ್ ಮಾಲ್ನಲ್ಲಿ ವರ್ಗಾವಣೆ, ಪೋಸ್ಟಿಂಗ್, ಕಾಮಗಾರಿ, ಉದ್ಯೋಗ ಖರೀದಿ ಮಾಡಬಹುದು ಎಂದು ಬಿಜೆಪಿ ಸರ್ಕಾರದ ವಿರುದ್ಧ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.ಕಲಬುರಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ