ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕಟೀಲ್, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು. ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಪ್ರಕಟಿಸಿದ ಕುರಿತಾದ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ