ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ತಮಗೆ ಟಿಕೆಟ್ ನೀಡಿದಕ್ಕೆ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಬಿಜೆಪಿ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ..ಬಿಜೆಪಿ ಟಿಕೆಟ್ ಘೋಷಿಸಿದ್ದಕ್ಕೆ ಪಕ್ಷದ ವರಿಷ್ಠರಿಗೆ ನಾನು ಚಿರಋಣಿ. ಬಿಜೆಪಿಯಲ್ಲಿ ಸಿದ್ಧಾಂತ, ರಾಷ್ಟ್ರೀಯತೆ ಇರುವುದರಿಂದ ಸೇರಿದ್ದೇನೆ. ಕಳೆದ 30 ವರ್ಷದಿಂದ ಚಾಮರಾಜಪೇಟೆಯಲ್ಲಿ ಬಿಜೆಪಿ ಗೆದ್ದಿಲ್ಲ. ಚಾಮರಾಜಪೇಟೆಗೆ ನಾನು ಹೊಸಬನಲ್ಲ, ನಾನು ಇಲ್ಲಿನ ನಿವಾಸಿ ಎಂದು ತಿಳಿಸಿದರು.ಬಿಜೆಪಿ 189 ಟಿಕೆಟ್ ಘೋಷಣೆ ಮಾಡಿದೆ. ನನಗೂ