ಬಿಜೆಪಿ ಹೈಕಮಾಂಡ್ ಲಿಂಗಾಯತ ಸಮುದಾಯವನ್ನು ಮೂಲೆಗುಂಪು ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದು ಸತ್ಯ ಅನ್ನಿಸುತ್ತದೆ.