ಬೆಂಗಳೂರು: ರಾಜ್ಯಾಧ್ಯಕ್ಷ ನೇಮಕ ಕುರಿತಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸದಾನಂದ ಗೌಡರಿಗೆ ವರಿಷ್ಠರಿಂದ ಬುಲಾವ್ ಬಂದಿದೆ.ಇಂದು ದೆಹಲಿಯಲ್ಲಿ ಸದಾನಂದ ಗೌಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಸದಾನಂದ ಗೌಡರು ಕೆಲವು ದಿನಗಳ ಮೊದಲು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ ಅವರಿಗೆ ವರಿಷ್ಠರಿಗೆ ಬುಲಾವ್ ನೀಡಿರುವುದು ವಿಶೇಷವಾಗಿದೆ.ರಾಜ್ಯ ಬಿಜೆಪಿಗೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸುವ ವಿಚಾರದಲ್ಲಿ