ಬೆಂಗಳೂರು: ಇಂದು ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಗೆ 166 ಪದಾಧಿಕಾರಿಗಳು ಆಹ್ವಾನಿತರಾಗಿದ್ದು ಅದರಲ್ಲಿ 144 ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇವಲ 22 ಪದಾಧಿಕಾರಿಗಳು ಗೈರುಹಾಜರಾಗಿದ್ದಾರೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.