ಮಂಗಳೂರು : ಬಿಜೆಪಿ ಒಂದು ಡ್ರಾಮಾ ಕಂಪೆನಿ ಎಂದು ಮಂಗಳೂರಿನಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿಕೆ ನೀಡಿದ್ದಾರೆ. ಈ ಕಂಪೆನಿಗೆ ಮೋದಿ ಮಾಲೀಕ, ಅಮಿತ್ ಶಾ ಮ್ಯಾನೇಜರ್, ಪರಿಕ್ಕರ್, ಯಡಿಯೂರಪ್ಪ ಈ ಕಂಪೆನಿಯ ಪಾತ್ರಧಾರಿಗಳು ಎಂದು ಹೇಳಿದ್ದು, ಬಿಜೆಪಿ ನಾಯಕರಿಂದ ರೈತರಿಗೆ ತೊಂದರೆಯಾಗುತ್ತಿದೆ. ಆದರೆ ಕಾಂಗ್ರೆಸ್ ಏನಿದ್ದರೂ ರೈತರ ಪರವಾಗಿದೆ. ಕರ್ನಾಟಕಕ್ಕೆ ಅಮಿತ್ ಶಾ ಅವರು ವ್ಯಾಪಾರಕ್ಕಾಗಿ ಬಂದಿದ್ದಾರೆ. ಈಸ್ಟ್ ಇಂಡಿಯಾ ಕಂಪೆನಿ ಕೂಡ ಕೊಳ್ಳೆಹೊಡೆದಿತ್ತು. ಹಾಗೆ