ರಾಜ್ಯದಲ್ಲಿ ಉರಿಗೌಡ-ನಂಜೇಗೌಡ ಉರಿ, ನಂಜು ಜೋರಾಗಿದೆ.. ಚುನಾವಣೆ ಸಮೀಪಿಸುತ್ತಿದ್ದು ಉರಿಗೌಡ-ನಂಜೇಗೌಡ ಚರ್ಚೆ ಜೋರಾಗೇ ನಡೀತಿದೆ.. ಉರಿಗೌಡ-ನಂಜೇಗೌಡ ವಿಚಾರ ಕುರಿತು KPCC ಅಧ್ಯಕ್ಷ D.K. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, BJPಯವರು ಇತಿಹಾಸ ತಿರುಚಲು ಹೊರಟಿದ್ದಾರೆ. ಬಸವಣ್ಣ, ಕುವೆಂಪು ಇತಿಹಾಸ ತಿರುಚಿದ್ದಾರೆ.. ಇದೀಗ ಟಿಪ್ಪು ಇತಿಹಾಸ ತಿರುಚಲು ಹೊರಟಿದ್ದಾರೆ ಎಂದು ಕಿಡಿಕಾರಿದ್ರು. ಸಚಿವ ಅಶ್ವಥ್ ನಾರಾಯಣ, ಶಾಸಕ C.T. ರವಿ, ಸಚಿವ ಮುನಿರತ್ನ ಸಿನಿಮಾ ಮಾಡಲು ಹೊರಟಿದ್ದಾರೆ. ಟಿಪ್ಪು ಸುಲ್ತಾನ್