ಬೆಂಗಳೂರು: ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಕಸುಬಾಗಿದೆ. ಸುಳ್ಳು ಆರೋಪಗಳನ್ನು ಮಾಡಿ ಸರಕಾರದ ತೇಜೋವಧೆಗೆ ಮುಂದಾಗಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.