ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕಾಂಗ್ರೆಸ್ ಅಲ್ಲ ಗಂಗೋತ್ರಿ ಬಿಜೆಪಿ.40% ಕಮೀಷನ್ ಆರೋಪ ನಮ್ಮ ಸರ್ಕಾರದ ಮೇಲೆ ಮಾಡಿದ್ರಾ? ಗುತ್ತಿಗೆದಾರರು ನಮ್ಮ ಸರ್ಕಾರದ ಮೇಲೆ ಪತ್ರ ಬರೆದಿದ್ದರಾ?ಯಾವ ಆಧಾರದಲ್ಲಿ ಇವ್ರು ಹೀಗೆ ಹೇಳ್ತಿದ್ದಾರೆ ಗೊತ್ತಿಲ್ಲ.ಸುಧಾಕರ್ ಹಗರಣ ಅಂತ ಹೇಳಿದ್ದಾರೆ. ಅದು ಹಗರಣ ಅಲ್ಲ.ಎಜಿ ರಿಪೋರ್ಟ್ ನಲ್ಲಿ ವ್ಯತ್ಯಾಸ ಇದೆ ಅಂತ ಹೇಳಿದ್ರು ಅಷ್ಟೆ.ಯಾವ್ ಯಾವ್ ಇಲಾಖೆಯಲ್ಲಿ ವ್ಯತ್ಯಾಸ ಇದೆ