ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ಎಸ್ ಟಿ ಸೋಮಶೇಖರ್ ನಮ್ಮ ಕ್ಷೇತ್ರಕ್ಕೆ ಡಿಸಿಎಂ ಡಿಕೆಶಿ ಬಂದಿದ್ರು.ನನ್ನ ಕ್ಷೇತ್ರದಲ್ಲಿ ಕುಡಿಯುವ ನೀರು ಸಮಸ್ಯೆ ಇದೆ, ಇದರ ಬಗ್ಗೆ ಚರ್ಚೆ ಮಾಡಿದ್ದೇನೆ.ಅವರು ಬರೋದರ ಬಗ್ಗೆ ನನಗೆ ಯಾವ ಅಧಿಕಾರಿಯೂ ಹೇಳಿರಲಿಲ್ಲ.ಆಗ ಡಿಸಿಎಂ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ರು.ಈ ವೇಳೆ ಅವರ ಬಗ್ಗೆ ಒಂದೆರಡು ಒಳ್ಳೆಯ ಮಾತಾಡಿದ್ದು ಹೌದು.ಇದು ಹೊರತು ಪಡಿಸಿ ನಾನು ಅವರ ಜತೆ ರಾಜಕೀಯ ಮಾತಾಡಿಲ್ಲ.ಇಲ್ಲಿ ಸ್ಥಳೀಯ ಮೂಲ ಬಿಜೆಪಿಗರು ನನ್ನ ವಿರುದ್ಧ