ಮಂಡ್ಯ : ಈ ಮೊದಲು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಅಶೋಕ್ರನ್ನು ಬಿಜೆಪಿ ನೇಮಕ ಮಾಡಿತ್ತು. ಈ ನೇಮಕದ ಬೆನ್ನಲ್ಲೇ ಸ್ವಪಕ್ಷೀಯರಿಂದ ವಿರೋಧ ವ್ಯಕ್ತವಾಗಿದ್ದು, ಪಕ್ಷಕ್ಕೆ ಸಾಕಷ್ಟು ಮುಜುಗರ ಉಂಟುಮಾಡಿದೆ. ಇದೀಗ ಪಕ್ಷಕ್ಕೆ ಎದುರಾಗಿರುವ ಮುಜುಗರ ತಪ್ಪಿಸಲು ಬಿಜೆಪಿ ಮತ್ತೆ ಬದಲಾವಣೆ ಮಂತ್ರ ಜಪಿಸುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಕಮಾಲ್ ಮಾಡುವ ಉದ್ದೇಶದಿಂದ ಬಿಜೆಪಿ ಕಳೆದ ಒಂದು ವರ್ಷದಿಂದ ಪಕ್ಷ ಸಂಘಟನೆಗೆ