ಕೊಪ್ಪಳ ಕ್ಷೇತ್ರದಿಂದ ಶಾಸಕ ಶ್ರೀರಾಮುಲುರನ್ನ ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ

ಕೊಪ್ಪಳ, ಮಂಗಳವಾರ, 26 ಮಾರ್ಚ್ 2019 (13:03 IST)

: ಕೊಪ್ಪಳದಿಂದ ಮೊಳಕಾಲ್ಮುರು ಶಾಸಕ ಶ್ರೀರಾಮುಲುರನ್ನ ಕಣಕ್ಕೆ ಇಳಿಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಸೋಮವಾರ ತಡರಾತ್ರಿ ನಡೆದ ಬಿಜೆಪಿ ಸಭೆಯಲ್ಲಿ ವರಿಷ್ಠರು, ಕೊಪ್ಪಳದಿಂದ ಶ್ರೀರಾಮುಲು ಅವರು ಸ್ಪರ್ಧಿಸಿದರೆ ಕೊಪ್ಪಳ, ಬಳ್ಳಾರಿ, ರಾಯಚೂರು, ಹಾವೇರಿ-ಗದಗ, ಬಾಗಲಕೋಟೆ ಕ್ಷೇತ್ರಗಳಿಗೆ ಅನುಕೂಲವಾಗುವ ಸಾಧ್ಯತೆ ಹೆಚ್ಚಿದೆ. ಆದರಿಂದ ಶ್ರೀರಾಮುಲುಗೆ ಕೊಪ್ಪಳದಿಂದ ಕಣಕ್ಕೆ ಇಳಿಯಲು ಒತ್ತಾಯ ಮಾಡುತ್ತಿದ್ದಾರಂತೆ.


ಈಗಾಗಲೇ ಕೊಪ್ಪಳ ಲೋಕಸಭೆ ಟಿಕೆಟ್‍ ಗಾಗಿ ಹಾಲಿ ಸಂಸದ ಕರಡಿ ಸಂಗಣ್ಣ, ಸಿ.ವಿ ಚಂದ್ರಶೇಖರ್, ಡಾ.ಕೆ ಬಸವರಾಜ  ತೀವ್ರ ಕಸರತ್ತು ನಡೆಯುತ್ತಿದ್ದಾರೆ. ಆದರೆ ಈ ಕಡೆ ಸ್ಪರ್ಧೆ ಮಾಡುವಂತೆ ವರಿಷ್ಠರಿಂದ ತೀವ್ರ ಒತ್ತಡ ಎದರುಸುತ್ತಿರುವ ಶ್ರೀರಾಮುಲು ಅವರು ಲೋಕಸಭೆ ಸ್ಪರ್ಧೆಗೆ ನಿರಾಸಕ್ತಿ ತೋರಿಸುತ್ತಿದ್ದಾರೆ ಎನ್ನುವ ಮಾಹಿತಿ ದೊರಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಹೊಂದಿರುವ ಆಸ್ತಿ ಎಷ್ಟು ಗೊತ್ತಾ?

ಬೆಂಗಳೂರು : ಲೋಕಸಭೆ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ...

news

ಮೈತ್ರಿ ಸರ್ಕಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷ್ಣ ಭೈರೇಗೌಡ ಆಯ್ಕೆ

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಕೃಷ್ಣ ಭೈರೇಗೌಡ ...

news

ತೇಜಸ್ವಿ ಸೂರ್ಯಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಿರುವ ಬಗ್ಗೆ ಬಿಎಸ್ ವೈ ಹೇಳಿದ್ದೇನು?

ಬೆಂಗಳೂರು : ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಬಾರೀ ...

news

ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ತೇಜಸ್ವಿ ಸೂರ್ಯಗೆ ಸಿಗಲು ಪ್ರಧಾನಿ ಮೋದಿ ಕಾರಣಾನಾ? ಈ ಪ್ರಶ್ನೆ ಮೂಡಲು ಕಾರಣವೇನು ಗೊತ್ತಾ?

ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಅನಂತ್ ಕುಮಾರ್ ಪತ್ನಿ ತೇಜಸ್ವನಿ ಅವರ ಕೈ ...