ಬಿಜೆಪಿಯವರು ತಮ್ಮ ಸಂಸ್ಥೆಗೆ ಸರ್ಕಾರಿ ಭೂಮಿ ಪರಭಾರೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದ ನೂರಾರು ಎಕರೆ ಸರ್ಕಾರಿ ಜಾಗವನ್ನು RSS ಸೇರಿದಂತೆ ತಮ್ಮ ಸಂಸ್ಥೆಗಳಿಗೆ ನೀಡಿದ್ದಾರೆ. ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಗೆ ಹೀಗೆ ಮಾಡಿದ್ದು, ಕಾನೂನು ಉಲ್ಲಂಘಿಸಿ ಭೂಮಿ ನೀಡಿರುವುದರ ಕುರಿತು ಸಿಎಂ ಹಾಗೂ ಕಂದಾಯ ಇಲಾಖೆ ಪರಿಶೀಲನೆ ನಡೆಸಲಿದೆ ಎಂದರು. ಬಿಜೆಪಿಯವರು ಇತಿಹಾಸ