೨೦೨೪ರ ಮಹಾಸಮರಕ್ಕೆ ಈಗಾಗಲೇ ದಳಪತಿಗಳು ಮತ್ತು ಬಿಜೆಪಿಯ ನಡುವೆ ಮೈತ್ರಿ ಮಾತುಕತೆ ಆಗಿದೆ. ಆದರೆ ಇದುವರೆಗೂ ಜೆಡಿಎಸ್ಗೆ ಬಿಜೆಪಿಯ ಕೇಂದ್ರದ ವರಿಷ್ಠರು ಅದೆಷ್ಟು ಲೋಕಸಭಾ ಕ್ಷೇತ್ರಗಳನ್ನು ಬಿಟ್ಟು ಕೊಡುತ್ತೆ ಅನ್ನೋದರ ಬಗ್ಗೆ ಸ್ಪಷ್ಟ ಚಿತ್ರಣ ಹೊರ ಬಿದ್ದಿಲ್ಲ. ಡೆಲ್ಲಿಗೆ ಹೋಗಿ ಕೇಂದ್ರದ ಬಿಜೆಪಿ ವರಿಷ್ಠರ ಜೊತೆ ಹೆಚ್.ಡಿ ಕುಮಾರಸ್ವಾಮಿ ಅಧಿಕೃತವಾಗಿ ಮೈತ್ರಿ ಖಾತ್ರಿ ಮಾಡಿಕೊಂಡ ಬಳಿಕ, ೨೮ ಲೋಕಸಭಾ ಕ್ಷೇತ್ರಗಳಲ್ಲಿ ದಳಪತಿಗಳಿಗೆ ಸಿಗೋದು ಎಷ್ಟು ಎಂಬುದರ ಬಗ್ಗೆ ಹೆಚ್ಡಿಡಿ