ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸೇರ್ಪಡೆ ಕುರಿತು ಚರ್ಚೆ ಶುರುವಾಗಿದೆ. ಈದರ ನಡುವೆಯೇ ಸಿದ್ದರಾಮಯ್ಯ ಬಿಜೆಪಿ ಸೇರ್ಪಡೆಯಾದರೆ ನಾನು ರಾಜಕೀಯ ಸನ್ಯಾಸ ಸ್ವೀಕಾರ ಮಾಡುವೆ ಎಂದು ಶಾಸಕರೊಬ್ಬರು ಹೇಳಿದ್ದಾರೆ.ಕೊಪ್ಪಳ ಜಿಲ್ಲೆಯ ಹಿಟ್ನಾಳ್ ಮಾಗ೯ವಾಗಿರುವ ಟೊಲ್ ಗೇಟ್ ಬಳಿ ಹೋರಾಟ ನಡೆಯಿತು. ಏಕಾಏಕಿ ಸ್ಥಳೀಯ 400 ಕಾರ್ಮಿಕರನ್ನ ಟೋಲ್ ಸಿಬ್ಬಂದಿ ಕೆಲಸದಿಂದ ತೆಗೆದು ಹಾಕಿರುವ ಕಾರಣಕ್ಕೆ ಹೋರಾಟ ನಡೆಯಿತು. ಹೋರಾಟದಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ,