ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನು ತಮ್ಮ ನೆಚ್ಚಿನ ನಾಯಕನ ಗೆಲುವಿಗೆ ಅಭಿಮಾನಿಗಳು ವಿನೂತನ ರೀತಿಯಲ್ಲಿ ದೇವರ ಮೊರೆ ಹೋಗುತ್ತಿದ್ದಾರೆ. ಅದೇ ರೀತಿ ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಗೆಲುವಿಗಾಗಿ ಬಿಜೆಪಿ ಪಕ್ಷದ ನಗರಸಭೆ ಸದಸ್ಯ ಸೇರಿದಂತೆ ಅಭಿಮಾನಿಗಳು ಸುಮಾರು ಒಂದು ಕಿಲೋ ಮೀಟರ್ ವರೆಗೆ ದೀಡ್ ನಮಸ್ಕಾರ ಹಾಕುವ ಮೂಲಕ ದೇವರ ಮೊರೆಗೆ ಹೋಗಿದ್ದಾರೆ. ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ