ಮಂಗಳೂರು: ಬಿಜೆಪಿ ಜನಸುರಕ್ಷಾ ಯಾತ್ರೆಗೆ ರಮಾನಾಥ್ ರೈ ಕಿಡಿಕಾರಿದ್ದಾರೆ. ಜನಸುರಕ್ಷಾ ಯಾತ್ರೆ ಮಾಡಲು ಬಿಜೆಪಿಗೆ ಯೋಗ್ಯತೆ ಇಲ್ಲ ಎಂದು ಮಂಗಳೂರಿನಲ್ಲಿ ರಮಾನಾಥ್ ರೈ ಹೇಳಿದ್ದಾರೆ.