ಮೈತ್ರಿ ಸರಕಾರ ಮುಳುಗುತ್ತಿರೋ ಹಡಗು - ಆಪರೇಷನ್ ರಿವರ್ಸ್ ಆಗೋದಿಲ್ಲ ಎಂದ ಬಿಜೆಪಿ ಶಾಸಕರು

ಬೆಂಗಳೂರು, ಶನಿವಾರ, 13 ಜುಲೈ 2019 (15:34 IST)

ಬಿಜೆಪಿಯಿಂದ ರಿವರ್ಸ್ ಆಪರೇಷನ್ ಶಾಸಕರು ಒಳಗಾಗುತ್ತಾರೆ ಎಂದು ಹೇಳಲಾಗುತ್ತಿದ್ದವರೇ ಆ ಕುರಿತು ಸ್ಪಷ್ಟವಾಗಿ ಹೇಳಿಬಿಟ್ಟಿದ್ದಾರೆ.

bjp logo" width="600" />
ಮೈತ್ರಿ ಸರಕಾರದಿಂದ ರಿವರ್ಸ್ ಆಪರೇಷನ್ ಒಳಗಾಗುತ್ತಿದ್ದಾರೆ ಎನ್ನಲಾಗುತ್ತಿರುವ ಬಿಜೆಪಿಯ ಪೂರ್ಣಿಮಾ ಶ್ರೀನಿವಾಸ್, ರಾಜುಗೌಡ, ಗೂಳಿಹಟ್ಟಿ ಶೇಖರ್ ಹಾಗೂ ಜಯರಾಂ ಅವರು ನಾವ್ಯಾರು ಮೈತ್ರಿ ಪಕ್ಷ ಸೇರಿಕೊಳ್ಳುತ್ತಿಲ್ಲ ಅಂತ ಸ್ಪಷ್ಟ ಪಡಿಸಿದ್ದಾರೆ.

ಬಿಜೆಪಿ ಶಾಸಕರು ತಂಗಿರುವ ರೆಸಾರ್ಟ್ ನಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದು, ಮೈತ್ರಿ ಸರಕಾರ ಮುಳುಗುತ್ತಿರುವ ಹಡಗು, ನಾವ್ಯಾರು ಬಿಜೆಪಿ ಬಿಟ್ಟು ಹೋಗುತ್ತಿಲ್ಲ ಎಂದ್ರು.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಮೆಂಟ್ ಕಾರ್ಖಾನೆಗಳ ವಿರುದ್ಧ ರಾಷ್ಟ್ರೀಯ ಹಸಿರು ಸಮಿತಿ ಗರಂ

ಸಿಮೆಂಟ್ ಕಂಪನಿಗಳು ಸ್ಥಳೀಯವಾಗಿ ಮತ್ತು ಸುತ್ತಮುತ್ತ ಗ್ರಾಮದಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ...

news

ಸಿಎಂ ವಿಶ್ವಾಸಮತ ಯಾಚನೆಯ ಹಿಂದಿದೆ ರಾಜಕೀಯ ಷಡ್ಯಂತ್ರ- ಬಿಎಸ್ ವೈ ಆರೋಪ

ಬೆಂಗಳೂರು : ಮುಖ್ಯಮಂತ್ರಿಗಳು ವಿಶ್ವಾಸಮತ ಯಾಚನೆ ಮಾಡುತ್ತೇನೆ ಎಂದು ಹೇಳಿರುವುದರ ಹಿಂದೆ ರಾಜಕೀಯ ...

news

ಸಿಎಂ ಕುಮಾರಸ್ವಾಮಿ, ರೇವಣ್ಣ ವಿರುದ್ಧ ಗರಂ ಆದ ಎಂಟಿಬಿ ನಾಗರಾಜ್. ಕಾರಣವೇನು?

ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಅವರ ಮನೆಗೆ ಸಚಿವ ಡಿಕೆ ...

news

ರೇವಣ್ಣನ ವಾಮಾಚಾರ ಮಾರ್ಗದಿಂದ ಸರ್ಕಾರ ಉಳಿಯಲ್ಲ ಎಂದ ಬಿಜೆಪಿ ಶಾಸಕ

ಬೆಂಗಳೂರು : ಸರ್ಕಾರ ಉಳಿಸಿಕೊಳ್ಳಲು ಸಚಿವ ರೇವಣ್ಣನ ವಾಮಾಚಾರ ಮಾರ್ಗ ಸಫಲವಾಗುವುದಿಲ್ಲ ಎಂದು ಶಾಸಕ ...